0:00:00.000,0:00:05.025 [ಫೈರ್ಫಾಕ್ಸಿನಲ್ಲಿ ಹೊಸತೇನಿದೆ] ಇತ್ತೀಚಿನ ಫೈರ್ಫಾಕ್ಸಿನೊಂದಿಗೆ ನೀವು ಮಾಡಬೇಕಿಂದಿರುವ ಕೆಲಸವನ್ನು ಈಗ ಸುಲಭವಾಗಿ ಮತ್ತು ವೇಗವಾಗಿ ಮಾಡಬಹುದು. 0:00:05.025,0:00:10.094 ಮರುವಿನ್ಯಾಸಗೊಳಿಸಲಾದ ನೆಲೆಪುಟದಿಂದ, ಸಾಮಾನ್ಯವಾಗಿ ಬಳಸಲಾಗುವ ಮೆನು ಆಯ್ಕೆಗಳಿಗೆ ನೀವು ಸುಲಭವಾಗಿ ಹೋಗಬಹುದಾಗಿರುತ್ತದೆ. 0:00:11.013,0:00:15.034 ಇಳಿಕೆಗಳು (ಡೌನ್ಲೋಡ್ಗಳು), ಬುಕ್ಮಾರ್ಕುಗಳು, ಇತಿಹಾಸ, ಆಡ್-ಆನ್ಗಳು, ಸಿಂಕ್ ಮತ್ತು ಸಿದ್ಧತೆಗಳಂತವು. 0:00:15.058,0:00:19.015 [ಹೊಸ ಟ್ಯಾಬ್ ಪುಟ] ನಿಮ್ಮ ಹೊಸ ಟ್ಯಾಬ್ ಪುಟಕ್ಕೆ ನಾವು ಹೊಸ ಸುಧಾರಣೆಗಳನ್ನು ಮಾಡಿದ್ದೇವೆ. 0:00:19.048,0:00:26.008 ಹೊಸ ಟ್ಯಾಬ್ ಪುಟದ ಸಹಾಯದಿಂದ ಈಗ ನೀವು ಇತ್ತೀಚಿಗೆ ಮತ್ತು ಹೆಚ್ಚು ಬಾರಿ ಭೇಟಿ ನೀಡಿದ ತಾಣಗಳಿಗೆ ಕೇವಲ ಒಂದು ಕ್ಲಿಕ್ನಲ್ಲಿಯೆ ತೆರಳಲು ಸಾಧ್ಯವಿರುತ್ತದೆ. 0:00:26.040,0:00:32.021 ಹೊಸ ಟ್ಯಾಬ್ ಪುಟವನ್ನು ಆರಂಭಿಸಲು ಬಳಸಲು, ನಿಮ್ಮ ಜಾಲವೀಕ್ಷಕದ ಮೇಲ್ಭಾಗದಲ್ಲಿನ '+' ಎನ್ನುವುದರ ಮೇಲೆ ಕ್ಲಿಕ್ ಮಾಡಿ ಹೊಸ ಟ್ಯಾಬೊಂದನ್ನು ಸೃಷ್ಟಿಸಿ. 0:00:32.021,0:00:39.021 ಹೊಸ ಟ್ಯಾಬ್ ಪುಟವು ಈಗ ನಿಮ್ಮ ಆಸಮ್ ಬಾರ್ ಇತಿಹಾಸದಿಂದ ನೀವು ಇತ್ತೀಚೆಗೆ ಮತ್ತು ಪದೇ ಪದೇ ಭೇಟಿ ನೀಡಿದ ಜಾಲತಾಣಗಳ ಅಡಕಚಿತ್ರಗಳನ್ನು ತೋರಿಸುತ್ತದೆ. 0:00:39.021,0:00:44.013 ನಿಮ್ಮ ಹೊಸ ಟ್ಯಾಬ್ ಪುಟದಲ್ಲಿನ ಅಡಕಚಿತ್ರಗಳನ್ನು ಕ್ಲಿಕ್ ಮಾಡಿ ನಂತರ ಎಳೆದು ನಿಮಗೆ ಬೇಕೆಂದ ಕ್ರಮದಲ್ಲಿ ಇರಿಸಲು ಸಾಧ್ಯವಿರುತ್ತದೆ. 0:00:44.021,0:00:49.026 ತಾಣವನ್ನು ಒಂದು ಜಾಗದಲ್ಲಿ ಬಂಧಿಸಲು ಒತ್ತುಪಿನ್ ಅನ್ನು, ಅಥವ ತೆಗೆದುಹಾಕಲು 'X' ಗುಂಡಿಯನ್ನು ಕ್ಲಿಕ್ ಮಾಡಿ. 0:00:49.026,0:00:54.083 ಹೊಸತಾದ ಖಾಲಿ ಟ್ಯಾಬ್ ಪುಟಕ್ಕೆ ಮರಳಲು ಪುಟದ ಮೇಲ್ಭಾಗದ ಬಲಮೂಲೆಯಲ್ಲಿರುವ 'ಚೌಕಜಾಲ' (ಗ್ರಿಡ್) ಚಿಹ್ನೆಯ ಮೇಲೆ ಕ್ಲಿಕ್ ಮಾಡಿ. 0:00:54.087,0:00:59.047 ಇತ್ತೀಚಿನ ಫೈರ್ಫಾಕ್ಸ್ ಅನ್ನು ಈಗಲೆ ಪಡೆಯಿರಿ ಮತ್ತು ಈ ಹೊಸ ಸವಲತ್ತನ್ನು ಇಂದಿನಿಂದಲೆ ಬಳಸಲು ಪ್ರಾರಂಭಿಸಿ!