1 00:00:00,000 --> 00:00:05,025 [ಫೈರ್ಫಾಕ್ಸಿನಲ್ಲಿ ಹೊಸತೇನಿದೆ] ಇತ್ತೀಚಿನ ಫೈರ್ಫಾಕ್ಸಿನೊಂದಿಗೆ ನೀವು ಮಾಡಬೇಕಿಂದಿರುವ ಕೆಲಸವನ್ನು ಈಗ ಸುಲಭವಾಗಿ ಮತ್ತು ವೇಗವಾಗಿ ಮಾಡಬಹುದು. 2 00:00:05,025 --> 00:00:10,094 ಮರುವಿನ್ಯಾಸಗೊಳಿಸಲಾದ ನೆಲೆಪುಟದಿಂದ, ಸಾಮಾನ್ಯವಾಗಿ ಬಳಸಲಾಗುವ ಮೆನು ಆಯ್ಕೆಗಳಿಗೆ ನೀವು ಸುಲಭವಾಗಿ ಹೋಗಬಹುದಾಗಿರುತ್ತದೆ. 3 00:00:11,013 --> 00:00:15,034 ಇಳಿಕೆಗಳು (ಡೌನ್ಲೋಡ್ಗಳು), ಬುಕ್ಮಾರ್ಕುಗಳು, ಇತಿಹಾಸ, ಆಡ್-ಆನ್ಗಳು, ಸಿಂಕ್ ಮತ್ತು ಸಿದ್ಧತೆಗಳಂತವು. 4 00:00:15,058 --> 00:00:19,015 [ಹೊಸ ಟ್ಯಾಬ್ ಪುಟ] ನಿಮ್ಮ ಹೊಸ ಟ್ಯಾಬ್ ಪುಟಕ್ಕೆ ನಾವು ಹೊಸ ಸುಧಾರಣೆಗಳನ್ನು ಮಾಡಿದ್ದೇವೆ. 5 00:00:19,048 --> 00:00:26,008 ಹೊಸ ಟ್ಯಾಬ್ ಪುಟದ ಸಹಾಯದಿಂದ ಈಗ ನೀವು ಇತ್ತೀಚಿಗೆ ಮತ್ತು ಹೆಚ್ಚು ಬಾರಿ ಭೇಟಿ ನೀಡಿದ ತಾಣಗಳಿಗೆ ಕೇವಲ ಒಂದು ಕ್ಲಿಕ್ನಲ್ಲಿಯೆ ತೆರಳಲು ಸಾಧ್ಯವಿರುತ್ತದೆ. 6 00:00:26,040 --> 00:00:32,021 ಹೊಸ ಟ್ಯಾಬ್ ಪುಟವನ್ನು ಆರಂಭಿಸಲು ಬಳಸಲು, ನಿಮ್ಮ ಜಾಲವೀಕ್ಷಕದ ಮೇಲ್ಭಾಗದಲ್ಲಿನ '+' ಎನ್ನುವುದರ ಮೇಲೆ ಕ್ಲಿಕ್ ಮಾಡಿ ಹೊಸ ಟ್ಯಾಬೊಂದನ್ನು ಸೃಷ್ಟಿಸಿ. 7 00:00:32,021 --> 00:00:39,021 ಹೊಸ ಟ್ಯಾಬ್ ಪುಟವು ಈಗ ನಿಮ್ಮ ಆಸಮ್ ಬಾರ್ ಇತಿಹಾಸದಿಂದ ನೀವು ಇತ್ತೀಚೆಗೆ ಮತ್ತು ಪದೇ ಪದೇ ಭೇಟಿ ನೀಡಿದ ಜಾಲತಾಣಗಳ ಅಡಕಚಿತ್ರಗಳನ್ನು ತೋರಿಸುತ್ತದೆ. 8 00:00:39,021 --> 00:00:44,013 ನಿಮ್ಮ ಹೊಸ ಟ್ಯಾಬ್ ಪುಟದಲ್ಲಿನ ಅಡಕಚಿತ್ರಗಳನ್ನು ಕ್ಲಿಕ್ ಮಾಡಿ ನಂತರ ಎಳೆದು ನಿಮಗೆ ಬೇಕೆಂದ ಕ್ರಮದಲ್ಲಿ ಇರಿಸಲು ಸಾಧ್ಯವಿರುತ್ತದೆ. 9 00:00:44,021 --> 00:00:49,026 ತಾಣವನ್ನು ಒಂದು ಜಾಗದಲ್ಲಿ ಬಂಧಿಸಲು ಒತ್ತುಪಿನ್ ಅನ್ನು, ಅಥವ ತೆಗೆದುಹಾಕಲು 'X' ಗುಂಡಿಯನ್ನು ಕ್ಲಿಕ್ ಮಾಡಿ. 10 00:00:49,026 --> 00:00:54,083 ಹೊಸತಾದ ಖಾಲಿ ಟ್ಯಾಬ್ ಪುಟಕ್ಕೆ ಮರಳಲು ಪುಟದ ಮೇಲ್ಭಾಗದ ಬಲಮೂಲೆಯಲ್ಲಿರುವ 'ಚೌಕಜಾಲ' (ಗ್ರಿಡ್) ಚಿಹ್ನೆಯ ಮೇಲೆ ಕ್ಲಿಕ್ ಮಾಡಿ. 11 00:00:54,087 --> 00:00:59,047 ಇತ್ತೀಚಿನ ಫೈರ್ಫಾಕ್ಸ್ ಅನ್ನು ಈಗಲೆ ಪಡೆಯಿರಿ ಮತ್ತು ಈ ಹೊಸ ಸವಲತ್ತನ್ನು ಇಂದಿನಿಂದಲೆ ಬಳಸಲು ಪ್ರಾರಂಭಿಸಿ!