[Script Info] Title: [Events] Format: Layer, Start, End, Style, Name, MarginL, MarginR, MarginV, Effect, Text Dialogue: 0,0:00:00.00,0:00:05.02,Default,,0000,0000,0000,,[ಫೈರ್ಫಾಕ್ಸಿನಲ್ಲಿ ಹೊಸತೇನಿದೆ] ಇತ್ತೀಚಿನ ಫೈರ್ಫಾಕ್ಸಿನೊಂದಿಗೆ ನೀವು ಮಾಡಬೇಕಿಂದಿರುವ ಕೆಲಸವನ್ನು ಈಗ ಸುಲಭವಾಗಿ ಮತ್ತು ವೇಗವಾಗಿ ಮಾಡಬಹುದು. Dialogue: 0,0:00:05.02,0:00:10.09,Default,,0000,0000,0000,,ಮರುವಿನ್ಯಾಸಗೊಳಿಸಲಾದ ನೆಲೆಪುಟದಿಂದ, ಸಾಮಾನ್ಯವಾಗಿ ಬಳಸಲಾಗುವ ಮೆನು ಆಯ್ಕೆಗಳಿಗೆ ನೀವು ಸುಲಭವಾಗಿ ಹೋಗಬಹುದಾಗಿರುತ್ತದೆ. Dialogue: 0,0:00:11.01,0:00:15.03,Default,,0000,0000,0000,,ಇಳಿಕೆಗಳು (ಡೌನ್ಲೋಡ್ಗಳು), ಬುಕ್ಮಾರ್ಕುಗಳು, ಇತಿಹಾಸ, ಆಡ್-ಆನ್ಗಳು, ಸಿಂಕ್ ಮತ್ತು ಸಿದ್ಧತೆಗಳಂತವು. Dialogue: 0,0:00:15.06,0:00:19.02,Default,,0000,0000,0000,,[ಹೊಸ ಟ್ಯಾಬ್ ಪುಟ] ನಿಮ್ಮ ಹೊಸ ಟ್ಯಾಬ್ ಪುಟಕ್ಕೆ ನಾವು ಹೊಸ ಸುಧಾರಣೆಗಳನ್ನು ಮಾಡಿದ್ದೇವೆ. Dialogue: 0,0:00:19.05,0:00:26.01,Default,,0000,0000,0000,,ಹೊಸ ಟ್ಯಾಬ್ ಪುಟದ ಸಹಾಯದಿಂದ ಈಗ ನೀವು ಇತ್ತೀಚಿಗೆ ಮತ್ತು ಹೆಚ್ಚು ಬಾರಿ ಭೇಟಿ ನೀಡಿದ ತಾಣಗಳಿಗೆ ಕೇವಲ ಒಂದು ಕ್ಲಿಕ್ನಲ್ಲಿಯೆ ತೆರಳಲು ಸಾಧ್ಯವಿರುತ್ತದೆ. Dialogue: 0,0:00:26.04,0:00:32.02,Default,,0000,0000,0000,,ಹೊಸ ಟ್ಯಾಬ್ ಪುಟವನ್ನು ಆರಂಭಿಸಲು ಬಳಸಲು, ನಿಮ್ಮ ಜಾಲವೀಕ್ಷಕದ ಮೇಲ್ಭಾಗದಲ್ಲಿನ '+' ಎನ್ನುವುದರ ಮೇಲೆ ಕ್ಲಿಕ್ ಮಾಡಿ ಹೊಸ ಟ್ಯಾಬೊಂದನ್ನು ಸೃಷ್ಟಿಸಿ. Dialogue: 0,0:00:32.02,0:00:39.02,Default,,0000,0000,0000,,ಹೊಸ ಟ್ಯಾಬ್ ಪುಟವು ಈಗ ನಿಮ್ಮ ಆಸಮ್ ಬಾರ್ ಇತಿಹಾಸದಿಂದ ನೀವು ಇತ್ತೀಚೆಗೆ ಮತ್ತು ಪದೇ ಪದೇ ಭೇಟಿ ನೀಡಿದ ಜಾಲತಾಣಗಳ ಅಡಕಚಿತ್ರಗಳನ್ನು ತೋರಿಸುತ್ತದೆ. Dialogue: 0,0:00:39.02,0:00:44.01,Default,,0000,0000,0000,,ನಿಮ್ಮ ಹೊಸ ಟ್ಯಾಬ್ ಪುಟದಲ್ಲಿನ ಅಡಕಚಿತ್ರಗಳನ್ನು ಕ್ಲಿಕ್ ಮಾಡಿ ನಂತರ ಎಳೆದು ನಿಮಗೆ ಬೇಕೆಂದ ಕ್ರಮದಲ್ಲಿ ಇರಿಸಲು ಸಾಧ್ಯವಿರುತ್ತದೆ. Dialogue: 0,0:00:44.02,0:00:49.03,Default,,0000,0000,0000,,ತಾಣವನ್ನು ಒಂದು ಜಾಗದಲ್ಲಿ ಬಂಧಿಸಲು ಒತ್ತುಪಿನ್ ಅನ್ನು, ಅಥವ ತೆಗೆದುಹಾಕಲು 'X' ಗುಂಡಿಯನ್ನು ಕ್ಲಿಕ್ ಮಾಡಿ. Dialogue: 0,0:00:49.03,0:00:54.08,Default,,0000,0000,0000,,ಹೊಸತಾದ ಖಾಲಿ ಟ್ಯಾಬ್ ಪುಟಕ್ಕೆ ಮರಳಲು ಪುಟದ ಮೇಲ್ಭಾಗದ ಬಲಮೂಲೆಯಲ್ಲಿರುವ 'ಚೌಕಜಾಲ' (ಗ್ರಿಡ್) ಚಿಹ್ನೆಯ ಮೇಲೆ ಕ್ಲಿಕ್ ಮಾಡಿ. Dialogue: 0,0:00:54.09,0:00:59.05,Default,,0000,0000,0000,,ಇತ್ತೀಚಿನ ಫೈರ್ಫಾಕ್ಸ್ ಅನ್ನು ಈಗಲೆ ಪಡೆಯಿರಿ ಮತ್ತು ಈ ಹೊಸ ಸವಲತ್ತನ್ನು ಇಂದಿನಿಂದಲೆ ಬಳಸಲು ಪ್ರಾರಂಭಿಸಿ!